ಆರೋಗ್ಯ ಮಾಹಿತಿ - ಡಾ. ಶಿವಮೂರ್ತಿ ಎನ್ - Health education - Dr Shiva Murthy N

Dr Shiva Murthy N

ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು. ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ಅವರು, ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. read less
Health & FitnessHealth & Fitness
Part 5 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Medication in  Pregnancy - Kannada - Dr Shiva Murthy N
31-07-2022
Part 5 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Medication in Pregnancy - Kannada - Dr Shiva Murthy N
Part 5 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು  ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ -  Medication in  Pregnancy - Kannada - Dr Shiva Murthy N ಗರ್ಭಿಣಿ ಸ್ತ್ರೀಯರು ಮಾನವನ ಮುಂದಿನ ಪೀಳಿಗೆಯನ್ನು ಸೃಷ್ಟಿ ಮಾಡುವ ಒಂದು ಮಹತ್ವದ  ಕೆಲಸವನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ  ಮಾಡುತ್ತಿರುತ್ತಾರೆ. ಅಂತಹ ಗುರುತರವಾದ ಕೆಲಸವನ್ನು ಅತೀ ನಾಜೂಕಾಗಿ ಮಾಡಬೇಕಾಗುತ್ತದೆ.  ಹಾಗಾಗಿ ಗರ್ಭಿಣಿ ಸ್ತ್ರೀಯರು ಕುಡಿಯುವ ನೀರಿನ ಸ್ವಚ್ಛತೆಯಿಂದ ಹಿಡಿದು, ಅವರು ತಿನ್ನುವ  ಆಹಾರ ಮತ್ತು ಅದರಲ್ಲಿರುವ ಪೋಷಕಾಂಶಗಳು ಹೆಚ್ಚು ಮಹತ್ವ ಪಡೆಯುತ್ತವೆ. ಹಾಗಿದ್ದಾಗ  ಅವರು ರಾಸಾಯನಿಕಗಳಾದ ಔಷಧಿಯನ್ನು ತೆಗೆದು ಕೊಳ್ಳಬಹುದೇ? ಇಲ್ಲವೇ? ಎಂಬುದನ್ನು ತಿಳಿದರೆ  ಒಳ್ಳೆಯದು ಮತ್ತು ಯಾವ ಮಾತ್ರೆ ಅಥವಾ ಔಷಧಿ ತೆಗೆದುಕೊಳ್ಳಬಾರದು ಎಂಬುದರ ಬಗ್ಗೆ  ತಿಳಿದುಕೊಳ್ಳಲೇಬೇಕು. ಬನ್ನಿ ಈ ಬಗ್ಗೆ ಪ್ರಶ್ನಾವಳಿಗಳ ಮೂಲಕ ಅವುಗಳಿಗೆ ಉತ್ತರ  ನೀಡುತ್ತಾ ತಿಳಿದುಕೊಳ್ಳಲು ಪ್ರಯತ್ನ ಮಾಡೋಣ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.    ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ    ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ    ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ    ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್    ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,    ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,    ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ    ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು    ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್    ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ    ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ    ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"    ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ    “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ    (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು    ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು   ಬಂದಿದ್ದಾರೆ.
Part 4 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Medication in Pregnancy - Kannada - Dr Shiva Murthy N
31-07-2022
Part 4 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Medication in Pregnancy - Kannada - Dr Shiva Murthy N
Part 4 - ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು  ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ -  Medication in  Pregnancy - Kannada - Dr Shiva Murthy N ಗರ್ಭಿಣಿ ಸ್ತ್ರೀಯರು ಮಾನವನ ಮುಂದಿನ ಪೀಳಿಗೆಯನ್ನು ಸೃಷ್ಟಿ ಮಾಡುವ ಒಂದು ಮಹತ್ವದ  ಕೆಲಸವನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ  ಮಾಡುತ್ತಿರುತ್ತಾರೆ. ಅಂತಹ ಗುರುತರವಾದ ಕೆಲಸವನ್ನು ಅತೀ ನಾಜೂಕಾಗಿ ಮಾಡಬೇಕಾಗುತ್ತದೆ.  ಹಾಗಾಗಿ ಗರ್ಭಿಣಿ ಸ್ತ್ರೀಯರು ಕುಡಿಯುವ ನೀರಿನ ಸ್ವಚ್ಛತೆಯಿಂದ ಹಿಡಿದು, ಅವರು ತಿನ್ನುವ  ಆಹಾರ ಮತ್ತು ಅದರಲ್ಲಿರುವ ಪೋಷಕಾಂಶಗಳು ಹೆಚ್ಚು ಮಹತ್ವ ಪಡೆಯುತ್ತವೆ. ಹಾಗಿದ್ದಾಗ  ಅವರು ರಾಸಾಯನಿಕಗಳಾದ ಔಷಧಿಯನ್ನು ತೆಗೆದು ಕೊಳ್ಳಬಹುದೇ? ಇಲ್ಲವೇ? ಎಂಬುದನ್ನು ತಿಳಿದರೆ  ಒಳ್ಳೆಯದು ಮತ್ತು ಯಾವ ಮಾತ್ರೆ ಅಥವಾ ಔಷಧಿ ತೆಗೆದುಕೊಳ್ಳಬಾರದು ಎಂಬುದರ ಬಗ್ಗೆ  ತಿಳಿದುಕೊಳ್ಳಲೇಬೇಕು. ಬನ್ನಿ ಈ ಬಗ್ಗೆ ಪ್ರಶ್ನಾವಳಿಗಳ ಮೂಲಕ ಅವುಗಳಿಗೆ ಉತ್ತರ  ನೀಡುತ್ತಾ ತಿಳಿದುಕೊಳ್ಳಲು ಪ್ರಯತ್ನ ಮಾಡೋಣ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.    ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ    ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ    ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ    ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್    ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,    ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,    ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ    ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು    ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್    ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ    ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ    ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"    ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ    “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ    (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು    ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು   ಬಂದಿದ್ದಾರೆ.
ಆಲ್ಕೋಹಾಲ್ ನಿಂದ ಏನು ಲಾಭ - ಡಾ. ಶಿವಮೂರ್ತಿ ಎನ್ - What are the benefits of Alcohol - Dr Shiva Murthy N
14-07-2022
ಆಲ್ಕೋಹಾಲ್ ನಿಂದ ಏನು ಲಾಭ - ಡಾ. ಶಿವಮೂರ್ತಿ ಎನ್ - What are the benefits of Alcohol - Dr Shiva Murthy N
ಆಲ್ಕೋಹಾಲ್ ನಿಂದ ಏನು ಲಾಭ - ಡಾ. ಶಿವಮೂರ್ತಿ ಎನ್ About Dr Shiva Murthy N ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.     ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ  ಜವ್ವಬ್ದಾರಿಯುತ    ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ     ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್  ವೈದ್ಯಕೀಯ    ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ,  ಡಾ. ಮೂಪೆನ್    ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ  ಸಂಸ್ಥೆಗಳಲ್ಲಿ ಕೆಲಸ ಮಾಡಿ,    ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ  ಮತ್ತು ಸಂಶೋಧನಾ ಕೇಂದ್ರ,    ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ  ವಿಭಾಗದಲ್ಲಿ ಕೆಲಸ    ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು     ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ  ಇಂಗ್ಲೀಷ್    ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ  ಭಾರತ ಔಷಧ    ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ  ಮಟ್ಟದ ಮೊದಲ    ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ  ಅಡ್ಡಪರಿಣಾಮಗಳು"    ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು  ಆಯೋಜಿಸಿದ್ದ    “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು  ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ     (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು     ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು    ಬಂದಿದ್ದಾರೆ.
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 3 - Medication in Pregnancy - Kannada - Dr Shiva Murthy N
14-07-2022
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 3 - Medication in Pregnancy - Kannada - Dr Shiva Murthy N
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು  ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 3 - Medication in  Pregnancy - Kannada - Dr Shiva Murthy N ಗರ್ಭಿಣಿ ಸ್ತ್ರೀಯರು ಮಾನವನ ಮುಂದಿನ ಪೀಳಿಗೆಯನ್ನು ಸೃಷ್ಟಿ ಮಾಡುವ ಒಂದು ಮಹತ್ವದ  ಕೆಲಸವನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ  ಮಾಡುತ್ತಿರುತ್ತಾರೆ. ಅಂತಹ ಗುರುತರವಾದ ಕೆಲಸವನ್ನು ಅತೀ ನಾಜೂಕಾಗಿ ಮಾಡಬೇಕಾಗುತ್ತದೆ.  ಹಾಗಾಗಿ ಗರ್ಭಿಣಿ ಸ್ತ್ರೀಯರು ಕುಡಿಯುವ ನೀರಿನ ಸ್ವಚ್ಛತೆಯಿಂದ ಹಿಡಿದು, ಅವರು ತಿನ್ನುವ  ಆಹಾರ ಮತ್ತು ಅದರಲ್ಲಿರುವ ಪೋಷಕಾಂಶಗಳು ಹೆಚ್ಚು ಮಹತ್ವ ಪಡೆಯುತ್ತವೆ. ಹಾಗಿದ್ದಾಗ  ಅವರು ರಾಸಾಯನಿಕಗಳಾದ ಔಷಧಿಯನ್ನು ತೆಗೆದು ಕೊಳ್ಳಬಹುದೇ? ಇಲ್ಲವೇ? ಎಂಬುದನ್ನು ತಿಳಿದರೆ  ಒಳ್ಳೆಯದು ಮತ್ತು ಯಾವ ಮಾತ್ರೆ ಅಥವಾ ಔಷಧಿ ತೆಗೆದುಕೊಳ್ಳಬಾರದು ಎಂಬುದರ ಬಗ್ಗೆ  ತಿಳಿದುಕೊಳ್ಳಲೇಬೇಕು. ಬನ್ನಿ ಈ ಬಗ್ಗೆ ಪ್ರಶ್ನಾವಳಿಗಳ ಮೂಲಕ ಅವುಗಳಿಗೆ ಉತ್ತರ  ನೀಡುತ್ತಾ ತಿಳಿದುಕೊಳ್ಳಲು ಪ್ರಯತ್ನ ಮಾಡೋಣ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.    ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ    ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ    ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ    ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್    ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,    ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,    ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ    ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು    ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್    ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ    ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ    ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"    ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ    “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ    (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು    ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು   ಬಂದಿದ್ದಾರೆ. Episode analytics
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 2 - Medication in Pregnancy - Kannada - Dr Shiva Murthy N
14-07-2022
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 2 - Medication in Pregnancy - Kannada - Dr Shiva Murthy N
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 2  - Medication in Pregnancy - Kannada - Dr Shiva Murthy N ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? ಗರ್ಭಿಣಿ ಸ್ತ್ರೀಯರು ಮಾನವನ ಮುಂದಿನ ಪೀಳಿಗೆಯನ್ನು ಸೃಷ್ಟಿ ಮಾಡುವ ಒಂದು ಮಹತ್ವದ  ಕೆಲಸವನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ  ಮಾಡುತ್ತಿರುತ್ತಾರೆ. ಅಂತಹ ಗುರುತರವಾದ ಕೆಲಸವನ್ನು ಅತೀ ನಾಜೂಕಾಗಿ ಮಾಡಬೇಕಾಗುತ್ತದೆ.  ಹಾಗಾಗಿ ಗರ್ಭಿಣಿ ಸ್ತ್ರೀಯರು ಕುಡಿಯುವ ನೀರಿನ ಸ್ವಚ್ಛತೆಯಿಂದ ಹಿಡಿದು, ಅವರು ತಿನ್ನುವ  ಆಹಾರ ಮತ್ತು ಅದರಲ್ಲಿರುವ ಪೋಷಕಾಂಶಗಳು ಹೆಚ್ಚು ಮಹತ್ವ ಪಡೆಯುತ್ತವೆ. ಹಾಗಿದ್ದಾಗ  ಅವರು ರಾಸಾಯನಿಕಗಳಾದ ಔಷಧಿಯನ್ನು ತೆಗೆದು ಕೊಳ್ಳಬಹುದೇ? ಇಲ್ಲವೇ? ಎಂಬುದನ್ನು ತಿಳಿದರೆ  ಒಳ್ಳೆಯದು ಮತ್ತು ಯಾವ ಮಾತ್ರೆ ಅಥವಾ ಔಷಧಿ ತೆಗೆದುಕೊಳ್ಳಬಾರದು ಎಂಬುದರ ಬಗ್ಗೆ  ತಿಳಿದುಕೊಳ್ಳಲೇಬೇಕು. ಬನ್ನಿ ಈ ಬಗ್ಗೆ ಪ್ರಶ್ನಾವಳಿಗಳ ಮೂಲಕ ಅವುಗಳಿಗೆ ಉತ್ತರ  ನೀಡುತ್ತಾ ತಿಳಿದುಕೊಳ್ಳಲು ಪ್ರಯತ್ನ ಮಾಡೋಣ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.    ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ    ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ    ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ    ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್    ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,    ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,    ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ    ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು    ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್    ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ    ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ    ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"    ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ    “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ    (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು    ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು   ಬಂದಿದ್ದಾರೆ. Episode analytics
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 1 - Medication in Pregnancy - Kannada - Dr Shiva Murthy N
14-07-2022
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 1 - Medication in Pregnancy - Kannada - Dr Shiva Murthy N
ಗರ್ಭಿಣಿಯರು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು? ಏಕೆ? - ಡಾ. ಶಿವಮೂರ್ತಿ ಎನ್ - Part 1  - Medication in Pregnancy - Kannada - Dr Shiva Murthy N ಗರ್ಭಿಣಿ ಸ್ತ್ರೀಯರು ಮಾನವನ ಮುಂದಿನ ಪೀಳಿಗೆಯನ್ನು ಸೃಷ್ಟಿ ಮಾಡುವ ಒಂದು ಮಹತ್ವದ ಕೆಲಸವನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿರುತ್ತಾರೆ. ಅಂತಹ ಗುರುತರವಾದ ಕೆಲಸವನ್ನು ಅತೀ ನಾಜೂಕಾಗಿ ಮಾಡಬೇಕಾಗುತ್ತದೆ. ಹಾಗಾಗಿ ಗರ್ಭಿಣಿ ಸ್ತ್ರೀಯರು ಕುಡಿಯುವ ನೀರಿನ ಸ್ವಚ್ಛತೆಯಿಂದ ಹಿಡಿದು, ಅವರು ತಿನ್ನುವ ಆಹಾರ ಮತ್ತು ಅದರಲ್ಲಿರುವ ಪೋಷಕಾಂಶಗಳು ಹೆಚ್ಚು ಮಹತ್ವ ಪಡೆಯುತ್ತವೆ. ಹಾಗಿದ್ದಾಗ ಅವರು ರಾಸಾಯನಿಕಗಳಾದ ಔಷಧಿಯನ್ನು ತೆಗೆದು ಕೊಳ್ಳಬಹುದೇ? ಇಲ್ಲವೇ? ಎಂಬುದನ್ನು ತಿಳಿದರೆ ಒಳ್ಳೆಯದು ಮತ್ತು ಯಾವ ಮಾತ್ರೆ ಅಥವಾ ಔಷಧಿ ತೆಗೆದುಕೊಳ್ಳಬಾರದು ಎಂಬುದರ ಬಗ್ಗೆ ತಿಳಿದುಕೊಳ್ಳಲೇಬೇಕು. ಬನ್ನಿ ಈ ಬಗ್ಗೆ ಪ್ರಶ್ನಾವಳಿಗಳ ಮೂಲಕ ಅವುಗಳಿಗೆ ಉತ್ತರ ನೀಡುತ್ತಾ ತಿಳಿದುಕೊಳ್ಳಲು ಪ್ರಯತ್ನ ಮಾಡೋಣ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.   ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ   ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ   ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ   ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್   ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,   ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,   ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ   ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು   ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್   ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ   ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ   ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"   ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ   “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ   (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು   ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು  ಬಂದಿದ್ದಾರೆ.
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 3 - Osteoporosis in Kannda by Dr Shiva Murthy N - Part 3
05-07-2022
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 3 - Osteoporosis in Kannda by Dr Shiva Murthy N - Part 3
ಟೊಳ್ಳು ಮೂಳೆ (ಆಸ್ಟಿಯೋಪೋರೋಸಿಸ್) Part 3... Continued from previous episodes. Dont miss to listen to earlier episodes. ನಮ್ಮ ಕ್ಲಿನಿಕ್ ಗೆ ಒಂದು ದೂರವಾಣಿ ಕರೆ ಬರುತ್ತದೆ. ಡಾಕ್ಟರ್ ನಮಸ್ಕಾರ. ನಾನು  ನವೀನ್ ಅಂತ ಮಾತಾಡ್ತಾ ಇರೋದು. ನಮ್ಮ ಅಜ್ಜಿಗೆ ಸುಮಾರು 70 ವರ್ಷ ವಯಸ್ಸು ಆಗಿರಬಹುದು.  ಬಚ್ಚಲು ಮನೆಗೆ ಹೋಗಿದ್ದರು. ಸ್ವಲ್ಪ ಹೊತ್ತಿನ ನಂತರ ಜೋರಾಗಿ ಚೀರಾಟ ಕೇಳಿಸಿತು. ಹೋಗಿ  ನೋಡಿದರೆ ಅವರು ಜಾರಿ ಬಿದ್ದಿದ್ದರು. ಪಾಚಿ ಕಟ್ಟಿತ್ತು ಅನ್ಸತ್ತೆ. ಆಯತಪ್ಪಿ ಸರಕ್ಕನೆ  ಜಾರಿ ಕೆಳಗೆ ಬಿದ್ದರು. ಈಗ ಮೇಲೆ ಏಳಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮನೆಯವರೆಲ್ಲ  ಸೇರಿ ಅವರನ್ನು ಮಂಚದ ಮೇಲೆ ಮಲಗಿಸಿದ್ದೇವೆ. ಅವರು ತೀವ್ರ ತರವಾದ ನೋವು  ಅನುಭವಿಸುತ್ತಿದ್ದಾರೆ. ಹಾಸಿಗೆಯಿಂದ ಏಳುವುದು ಕಷ್ಟ ಆಗುತ್ತಿದೆ. ದಯವಿಟ್ಟು ಒಮ್ಮೆ  ಬಂದು ನೋಡುವಿರಾ? ನಾನು ಅವರ ಕರೆಗೆ ಓಗೊಟ್ಟು ಹೋಗಿ ನೋಡಿದಾಗ ಅಜ್ಜಿಯ ಸೊಂಟದ ಮೂಳೆ ಮುರಿದಿರುವುದು  ಗೊತ್ತಾಯಿತು. ನವೀನ್ ಅವರಿಗೆ ಹೇಳಿದರೂ ನಂಬಿಕೆ ಬರಲಿಲ್ಲ. ಅಜ್ಜಿ ಚೆನ್ನಾಗಿಯೇ  ಇದ್ದರು. ಅಷ್ಟು ಸುಲಭವಾಗಿ ಹೇಗೆ ಮುರಿಯುತ್ತದೆ? ಎಂಬುದು ಅವರ ಪ್ರಶ್ನೆ. ಮುಂದೆ ಆಗಬಹುದಾದ ತೊಂದರೆಗಳು, ಆರ್ಥಿಕ ಹೊರೆ, ರೋಗಿಯ ದೈನಂದಿನ ಜೀವನದ ಮೇಲೆ  ಆಗಬಹುದಾದ ಪರಿಣಾಮಗಳನ್ನು ನೀವು ಊಹಿಸಿಕೊಳ್ಳಬಹುದು. ಈ ತರಹ ಮುರಿದ ಮೂಳೆಯಿಂದ ರೋಗಿ  ತಿಂಗಳು ಗಟ್ಟಲೆ ಹಾಸಿಗೆ ಹಿಡಿದು ಮಲಗಬೇಕಾಗುತ್ತದೆ. ಇವಕ್ಕೆಲ್ಲ ಕಾರಣ ಏನು ಎಂದು ಊಹಿಸುವಿರಾ? ಅದೇ ಟೊಳ್ಳು ಮೂಳೆ, ಅಥವಾ ಮೆದು ಅಸ್ತಿ,  ಅಥವಾ ರಂದ್ರಮೂಳೆ (ಆಸ್ಟಿಯೋಪೋರೋಸಿಸ್ ಅಥವಾ ಅಸ್ತಿರಂದ್ರತೆ). ಹಾಗಾದರೆ ಈ ಟೊಳ್ಳು  ಮೂಳೆಯ ಬಗ್ಗೆ ತಿಳಿಯೋಣ ಬನ್ನಿ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು.  ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ  ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ  ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ  ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್  ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ,  ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ,  ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ  ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು  ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್  ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ  ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ  ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು"  ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ  “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ  (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು  ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು ಬಂದಿದ್ದಾರೆ.
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 2 - Osteoporosis in Kannda by Dr Shiva Murthy N - Part 2
29-06-2022
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 2 - Osteoporosis in Kannda by Dr Shiva Murthy N - Part 2
ಟೊಳ್ಳು ಮೂಳೆ (ಆಸ್ಟಿಯೋಪೋರೋಸಿಸ್) Part 2... Continued from previous episode. Dont miss to listen to earlier episode.  ನಮ್ಮ ಕ್ಲಿನಿಕ್ ಗೆ ಒಂದು ದೂರವಾಣಿ ಕರೆ ಬರುತ್ತದೆ. ಡಾಕ್ಟರ್ ನಮಸ್ಕಾರ. ನಾನು ನವೀನ್ ಅಂತ ಮಾತಾಡ್ತಾ ಇರೋದು. ನಮ್ಮ ಅಜ್ಜಿಗೆ ಸುಮಾರು 70 ವರ್ಷ ವಯಸ್ಸು ಆಗಿರಬಹುದು. ಬಚ್ಚಲು ಮನೆಗೆ ಹೋಗಿದ್ದರು. ಸ್ವಲ್ಪ ಹೊತ್ತಿನ ನಂತರ ಜೋರಾಗಿ ಚೀರಾಟ ಕೇಳಿಸಿತು. ಹೋಗಿ ನೋಡಿದರೆ ಅವರು ಜಾರಿ ಬಿದ್ದಿದ್ದರು. ಪಾಚಿ ಕಟ್ಟಿತ್ತು ಅನ್ಸತ್ತೆ. ಆಯತಪ್ಪಿ ಸರಕ್ಕನೆ ಜಾರಿ ಕೆಳಗೆ ಬಿದ್ದರು. ಈಗ ಮೇಲೆ ಏಳಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮನೆಯವರೆಲ್ಲ ಸೇರಿ ಅವರನ್ನು ಮಂಚದ ಮೇಲೆ ಮಲಗಿಸಿದ್ದೇವೆ. ಅವರು ತೀವ್ರ ತರವಾದ ನೋವು ಅನುಭವಿಸುತ್ತಿದ್ದಾರೆ. ಹಾಸಿಗೆಯಿಂದ ಏಳುವುದು ಕಷ್ಟ ಆಗುತ್ತಿದೆ. ದಯವಿಟ್ಟು ಒಮ್ಮೆ ಬಂದು ನೋಡುವಿರಾ? ನಾನು ಅವರ ಕರೆಗೆ ಓಗೊಟ್ಟು ಹೋಗಿ ನೋಡಿದಾಗ ಅಜ್ಜಿಯ ಸೊಂಟದ ಮೂಳೆ ಮುರಿದಿರುವುದು ಗೊತ್ತಾಯಿತು. ನವೀನ್ ಅವರಿಗೆ ಹೇಳಿದರೂ ನಂಬಿಕೆ ಬರಲಿಲ್ಲ. ಅಜ್ಜಿ ಚೆನ್ನಾಗಿಯೇ ಇದ್ದರು. ಅಷ್ಟು ಸುಲಭವಾಗಿ ಹೇಗೆ ಮುರಿಯುತ್ತದೆ? ಎಂಬುದು ಅವರ ಪ್ರಶ್ನೆ. ಮುಂದೆ ಆಗಬಹುದಾದ ತೊಂದರೆಗಳು, ಆರ್ಥಿಕ ಹೊರೆ, ರೋಗಿಯ ದೈನಂದಿನ ಜೀವನದ ಮೇಲೆ ಆಗಬಹುದಾದ ಪರಿಣಾಮಗಳನ್ನು ನೀವು ಊಹಿಸಿಕೊಳ್ಳಬಹುದು. ಈ ತರಹ ಮುರಿದ ಮೂಳೆಯಿಂದ ರೋಗಿ ತಿಂಗಳು ಗಟ್ಟಲೆ ಹಾಸಿಗೆ ಹಿಡಿದು ಮಲಗಬೇಕಾಗುತ್ತದೆ. ಇವಕ್ಕೆಲ್ಲ ಕಾರಣ ಏನು ಎಂದು ಊಹಿಸುವಿರಾ? ಅದೇ ಟೊಳ್ಳು ಮೂಳೆ, ಅಥವಾ ಮೆದು ಅಸ್ತಿ, ಅಥವಾ ರಂದ್ರಮೂಳೆ (ಆಸ್ಟಿಯೋಪೋರೋಸಿಸ್ ಅಥವಾ ಅಸ್ತಿರಂದ್ರತೆ). ಹಾಗಾದರೆ ಈ ಟೊಳ್ಳು ಮೂಳೆಯ ಬಗ್ಗೆ ತಿಳಿಯೋಣ ಬನ್ನಿ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು. ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್ ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ, ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್ ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು" ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು ಬಂದಿದ್ದಾರೆ.
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 1 - Osteoporosis in Kannda by Dr Shiva Murthy N - Part 1
21-06-2022
ಟೊಳ್ಳುಮೂಳೆ ಆರೋಗ್ಯ ಮಾಹಿತಿ - ಡಾ.ಶಿವಮೂರ್ತಿ ಎನ್ ಭಾಗ 1 - Osteoporosis in Kannda by Dr Shiva Murthy N - Part 1
ಟೊಳ್ಳು ಮೂಳೆ (ಆಸ್ಟಿಯೋಪೋರೋಸಿಸ್) ನಮ್ಮ ಕ್ಲಿನಿಕ್ ಗೆ ಒಂದು ದೂರವಾಣಿ ಕರೆ ಬರುತ್ತದೆ. ಡಾಕ್ಟರ್ ನಮಸ್ಕಾರ. ನಾನು ನವೀನ್ ಅಂತ ಮಾತಾಡ್ತಾ ಇರೋದು. ನಮ್ಮ ಅಜ್ಜಿಗೆ ಸುಮಾರು 70 ವರ್ಷ ವಯಸ್ಸು ಆಗಿರಬಹುದು. ಬಚ್ಚಲು ಮನೆಗೆ ಹೋಗಿದ್ದರು. ಸ್ವಲ್ಪ ಹೊತ್ತಿನ ನಂತರ ಜೋರಾಗಿ ಚೀರಾಟ ಕೇಳಿಸಿತು. ಹೋಗಿ ನೋಡಿದರೆ ಅವರು ಜಾರಿ ಬಿದ್ದಿದ್ದರು. ಪಾಚಿ ಕಟ್ಟಿತ್ತು ಅನ್ಸತ್ತೆ. ಆಯತಪ್ಪಿ ಸರಕ್ಕನೆ ಜಾರಿ ಕೆಳಗೆ ಬಿದ್ದರು. ಈಗ ಮೇಲೆ ಏಳಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮನೆಯವರೆಲ್ಲ ಸೇರಿ ಅವರನ್ನು ಮಂಚದ ಮೇಲೆ ಮಲಗಿಸಿದ್ದೇವೆ. ಅವರು ತೀವ್ರ ತರವಾದ ನೋವು ಅನುಭವಿಸುತ್ತಿದ್ದಾರೆ. ಹಾಸಿಗೆಯಿಂದ ಏಳುವುದು ಕಷ್ಟ ಆಗುತ್ತಿದೆ. ದಯವಿಟ್ಟು ಒಮ್ಮೆ ಬಂದು ನೋಡುವಿರಾ? ನಾನು ಅವರ ಕರೆಗೆ ಓಗೊಟ್ಟು ಹೋಗಿ ನೋಡಿದಾಗ ಅಜ್ಜಿಯ ಸೊಂಟದ ಮೂಳೆ ಮುರಿದಿರುವುದು ಗೊತ್ತಾಯಿತು. ನವೀನ್ ಅವರಿಗೆ ಹೇಳಿದರೂ ನಂಬಿಕೆ ಬರಲಿಲ್ಲ. ಅಜ್ಜಿ ಚೆನ್ನಾಗಿಯೇ ಇದ್ದರು. ಅಷ್ಟು ಸುಲಭವಾಗಿ ಹೇಗೆ ಮುರಿಯುತ್ತದೆ? ಎಂಬುದು ಅವರ ಪ್ರಶ್ನೆ. ಮುಂದೆ ಆಗಬಹುದಾದ ತೊಂದರೆಗಳು, ಆರ್ಥಿಕ ಹೊರೆ, ರೋಗಿಯ ದೈನಂದಿನ ಜೀವನದ ಮೇಲೆ ಆಗಬಹುದಾದ ಪರಿಣಾಮಗಳನ್ನು ನೀವು ಊಹಿಸಿಕೊಳ್ಳಬಹುದು. ಈ ತರಹ ಮುರಿದ ಮೂಳೆಯಿಂದ ರೋಗಿ ತಿಂಗಳು ಗಟ್ಟಲೆ ಹಾಸಿಗೆ ಹಿಡಿದು ಮಲಗಬೇಕಾಗುತ್ತದೆ. ಇವಕ್ಕೆಲ್ಲ ಕಾರಣ ಏನು ಎಂದು ಊಹಿಸುವಿರಾ? ಅದೇ ಟೊಳ್ಳು ಮೂಳೆ, ಅಥವಾ ಮೆದು ಅಸ್ತಿ, ಅಥವಾ ರಂದ್ರಮೂಳೆ (ಆಸ್ಟಿಯೋಪೋರೋಸಿಸ್ ಅಥವಾ ಅಸ್ತಿರಂದ್ರತೆ). ಹಾಗಾದರೆ ಈ ಟೊಳ್ಳು ಮೂಳೆಯ ಬಗ್ಗೆ ತಿಳಿಯೋಣ ಬನ್ನಿ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು. ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್ ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ, ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್ ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು" ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು ಬಂದಿದ್ದಾರೆ.
ಮಲೇರಿಯ ರೋಗ - ಕೇಳುಗರ ಅನೇಕ ಸಂದೇಹಗಳನ್ನು ಪರಿಹರಿಸುವ ಪ್ರಯತ್ನ
16-06-2022
ಮಲೇರಿಯ ರೋಗ - ಕೇಳುಗರ ಅನೇಕ ಸಂದೇಹಗಳನ್ನು ಪರಿಹರಿಸುವ ಪ್ರಯತ್ನ
ವಿಶ್ವ ಆರೋಗ್ಯ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿರುವಂತೆ ಭಾರತ ಒಂದರಲ್ಲಿಯೇ ವರ್ಷಕ್ಕೆ 1.5 ಕೋಟಿ ಜನರು ಮಲೇರಿಯಾದಿಂದ ಬಳಲುತ್ತಾರೆ. ಸರಿಸುಮಾರು 2000 ಮಂದಿ ಈ ರೋಗದಿಂದ ಸಾವನ್ನು ಅಪ್ಪುತ್ತಾರೆ. ಪ್ರತಿ ವರ್ಷ ಎಪ್ರಿಲ್ 25ರಂದು ವಿಶ್ವದಾದ್ಯಂತ “ವಿಶ್ವ ಮಲೇರಿಯಾ” ದಿನವನ್ನು ಆಚರಿಸಲಾಗುತ್ತಿದೆ. ಇದರ ಮೂಲ ಉದ್ದೇಶ ಏನೆಂದರೆ, ಮಲೇರಿಯಾ ರೋಗದಿಂದಾಗುವ ತೊಂದರೆಗಳು ಮತ್ತು ಅದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ರೋಗದ ಬಗ್ಗೆ ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಜಾಗ್ರತಿ ಮೂಡಿಸುವುದಾಗಿದೆ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು. ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್ ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ, ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್ ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು" ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು ಬಂದಿದ್ದಾರೆ.
ಕ್ಷಯರೋಗ - ಓದುಗರ ಅನೇಕ ಸಂದೇಹಗಳನ್ನು ಪರಿಹರಿಸುವ ಪ್ರಯತ್ನ - 3rd episode
31-05-2022
ಕ್ಷಯರೋಗ - ಓದುಗರ ಅನೇಕ ಸಂದೇಹಗಳನ್ನು ಪರಿಹರಿಸುವ ಪ್ರಯತ್ನ - 3rd episode
Learn about Tuberculosis in kannada - By Dr Shiva Murthy N ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂ.ಎಚ್. ಓ) ಪ್ರತಿ ವರ್ಷ ಮಾರ್ಚ್ 24 ರಂದು ವಿಶ್ವ ಕ್ಷಯ ದಿನವನ್ನು ಆಚರಣೆ ಮಾಡಲು ಕರೆಕೊಟ್ಟಿದೆ. ಕ್ಷಯರೋಗವನ್ನು ಈ ಭೂಮಂಡಲದಿಂದ ನಿರ್ಮೂಲನೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಪಣತೊಟ್ಟಿದೆ. ಭಾರತ ಸರ್ಕಾರ ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿದ್ದು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಕ್ಷಯರೋಗ ಚಿಕಿತ್ಸೆಗಾಗಿ ಮತ್ತು ಕ್ಷಯರೋಗ ತಡೆಗಟ್ಟಲು ಉಚಿತ ಚಿಕಿತ್ಸೆ ಸೇರಿ ಬಹಳಷ್ಟು ಯೋಜನೆಗಳನ್ನು ಹಮ್ಮಿಕೊಂಡಿದೆ. ಡಾ. ಶಿವಮೂರ್ತಿ ಎನ್, ಔಷಧಶಾಸ್ತ್ರಜ್ಙರು ಡಾ. ಶಿವಮೂರ್ತಿ ಎನ್ ಅವರು, ವೃತ್ತಿಯಲ್ಲಿ ವೈದ್ಯರು ಮತ್ತು ಔಷಧಶಾಸ್ತ್ರಜ್ಙರು. ತಮ್ಮ ೨೦ ವರ್ಷದ ವೃತ್ತಿ ಜೀವನದಲ್ಲಿ ಹಲವಾರು ಉತ್ತಮ ಸಂಸ್ಥೆಗಳಲ್ಲಿ ಜವ್ವಬ್ದಾರಿಯುತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಔಷಧಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿಯಲ್ಲಿ ರಾಜಿವ್ ಗಾಂಧಿ ವೈಧ್ಯಕೀಯ ವಿಶ್ವವಿಧ್ಯಾಲಯದಲ್ಲಿ ಮೊದಲ ರಾಂಕ್ ಪಡೆದು ಉತ್ತೀರ್ಣರಾದ ನಂತರ ಸಂತ ಜಾನ್ ವೈದ್ಯಕೀಯ ಕಾಲೇಜು ಬೆಂಗಳೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು, ಪಾಂಡಿಚೆರಿ, ಡಾ. ಮೂಪೆನ್ ವಯನಾಡು ವೈದ್ಯಕೀಯ ಕಾಲೇಜು, ವಯನಾಡು ಅಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ, ಈಗ, ಡಾ. ಚಂದ್ರಮ್ಮ ದಯಾನಂದ ವೈದ್ಯಕೀಯ ಮಹಾವಿಧ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇಲ್ಲಿ ಸಹ ಪ್ರಾಧ್ಯಾಪಕರಾಗಿ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬರೆದು ಹಾಡಿದ ಕ್ಷಯರೋಗ ಮಾಹಿತಿ ಉಳ್ಳ ಜಾನಪದ ಶೈಲಿಯ ಹಾಡಿಗೆ ಕಾಲೇಜು ಮಟ್ಟದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಅವರು ಬರೆದು, ನಿರ್ದೆಶನ ಮಾಡಿದ ಇಂಗ್ಲೀಷ್ ಕಾರ್ಟೂನ್ "ಬ್ರಾಂಡ್-ಅಬ್ಯೂಸ್ - ಎಂಡ್ ದಿ ಮೆನೇಸ್" ಎನ್ನುವ ಚಿತ್ರಕ್ಕೆ ಭಾರತ ಔಷಧ ನಿಯಂತ್ರಣ ಸಂಸ್ಥೆಯ ಎನ್.ಸಿ.ಸಿ-ಐ.ಪಿ.ಸಿ ಅಂಗ ಸಂಸ್ಥೆಯಿಂದ ರಾಷ್ಟ್ರ ಮಟ್ಟದ ಮೊದಲ ಪ್ರಶಸ್ತಿ ದೊರೆತಿದೆ. ಅವರು ಮಂಡಿಸಿದ "ಮಕ್ಕಳಲ್ಲಿ ಔಷಧಗಳಿಂದಾಗುವ ಅಡ್ಡಪರಿಣಾಮಗಳು" ವಿಷಯದ ಸಂಶೋಧನಾ ಪತ್ರಕ್ಕೆ ಚೆನ್ನೈನ ಬಾಲಾಜಿ ಮೆಡಿಕಲ್ ಕಾಲೇಜು ಆಯೋಜಿಸಿದ್ದ “ಹೈಪರ್ಪಿಯೇಸಿಯಾ-೨೦೨೧” ಸಮ್ಮೇಳನದಲ್ಲಿ ಎರಡನೇ ಪ್ರಶಸ್ತಿ ಕೊಟ್ಟು ಗೌರವಿಸಿದ್ದಾರೆ. ಮೇಲೆ ಹೇಳಿದ ಚಟುವಟಿಕೆಗಳನ್ನು, ತಮ್ಮದೇ ಆದ ಯುಟ್ಯುಬ್ ಚಾನೆಲ್ನ್ ನಲ್ಲಿ (Shivamurthy Nanjundappa ಚಾನಲ್ ನಲ್ಲಿ) ಪ್ರಕಟಿಸುತ್ತಾ ಹವ್ಯಾಸಗಳನ್ನು ಜೀವಂತವಾಗಿಟ್ಟು ತಮ್ಮ ಸಾಹಿತ್ಯ ಮತ್ತು ಹವ್ಯಾಸ ಕೃಷಿ ಮುಂದುವರೆಸಿಕೊಂಡು ಬಂದಿದ್ದಾರೆ.
ಮಂಕಿಪಾಕ್ಸ್ ಆರೋಗ್ಯ ಮಾಹಿತಿ - ಡಾ. ಶಿವಮೂರ್ತಿ ಎನ್
27-05-2022
ಮಂಕಿಪಾಕ್ಸ್ ಆರೋಗ್ಯ ಮಾಹಿತಿ - ಡಾ. ಶಿವಮೂರ್ತಿ ಎನ್
Monkey Pox - Kannada - answers to common questions. by Dr Shiva Murthy N.  This pod cast is about Monkey Pox. Listen to complete podcast to learn about Monkey pox and answers to commonly asked questions. 10 questions are answered. ಮಂಕಿಪಾಕ್ಸ್ ಆರೋಗ್ಯ ಮಾಹಿತಿ - ಡಾ. ಶಿವಮೂರ್ತಿ ಎನ್ ಕಂಡು ಕೇಳರಿಯದ ಹೊಸ ರೋಗಗಳು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿವೆ. ಯಾಕ್ಹೀಗೆ ಆಗುತ್ತಿದೆ? ಪ್ರಳಯ ಆಗುತ್ತದೆ ಎಂದು ಮಾಧ್ಯಮಗಳು ಬಹಳ ವರ್ಷಗಳಿಂದ ಹೇಳುತ್ತಾ ಬರುತ್ತಿವೆ. ಹಾಗಾದರೆ ಇದೇನಾ ಆ ಪ್ರಳಯ? ಮನುಕುಲದ ಅಂತ್ಯ ಸಮೀಪ ಬಂದಿದೆಯೇ? ಹೀಗೆಲ್ಲ ನಿಮ್ಮ ಮನಸ್ಸಿಗೆ ಅನಿಸುತ್ತಿರಬಹುದು. ವೈದ್ಯನಾದ ನಾನು ಭವಿಷ್ಯ ಹೇಳುವುದು ಸಾದ್ಯವಿಲ್ಲ. ಆದರೆ ವೈಜ್ಞಾನಿಕವಾಗಿ ನೋಡಿದರೆ ನನಗ್ಯಾವ ಹೊಸತು ಕಾಣಿಸುತ್ತಿಲ್ಲ. ವೈದ್ಯಕೀಯ ಇತಿಹಾಸ ತೆಗೆದು ನೋಡಿದರೆ ಹತ್ತು ವರ್ಷಕ್ಕೊಮ್ಮೆ ಹೋಸಮಾದರಿಯ ವಿಷಭರಿತ ವೈರಸ್ಗಳು ಕಾಣಿಸುವುದು ಸಾಮಾನ್ಯ. ಪ್ರತಿ ಪ್ರಾಣಿ ಪಕ್ಷಿಗಳಲ್ಲು ಆಗಾಗ ಹೊಸ ವೈರಸ್ ಸಂತತಿ ಜನುಮತಾಳುತ್ತಿರುತ್ತವೆ. ಹಾಗೇ ಈ ಸರತಿ ಮಾನವನಲ್ಲಿ ಆಗಿದೆ. ನೂರು ವರ್ಷಗಳಲ್ಲಿ ಒಂದು ಮುಖ್ಯ ಪ್ಯಾಂಡಮಿಕ್ (ಜಾಗತಿಕ ರೋಗ) ಬರುತ್ತದೆ. ಅದೇ ಈಗ ಕೊರೋನ ರೂಪದಲ್ಲಿ ಬಂದಿದೆ. ಕೆಲವೊಮ್ಮೆ ರೋಗಗಳು ಪ್ರಾಣಿಗಳಿಂದ ಮತ್ತು ಪಕ್ಷಿಗಳಿಂದ ಮನುಷ್ಯನಿಗೆ ಹರಡುವ ಸಾಧ್ಯತೆ ಇರುತ್ತದೆ. ಹಾಗೆ ಹರಡಿ ಬಂದಿರುವುದೇ ಈ ಮಂಕಿಪಾಕ್ಸ್ (ಕೋತಿ ಸಿಡುಬು). About Dr Shiva Murthy N Dr Shiva Murthy N. MBBS, MD, MBA., Founder president of MPS and Associate Professor, Dept of Pharmacology, CDSIMER. Brief Introduction: Dr. Murthy holds a Masters degree with first rank in Pharmacology from Rajiv Gandhi University of Health Sciences, Karnataka. He also holds a Masters degree in Business Management from Sikkim Manipal University. Dr Murthy is actively involved in research activities and having good number of publications and scientific presentations to his credit. His projects and submissions received awards from various regulatory, scientific and research bodies including a. 1st prize for pharmacovigilance related short movie issued by NCC-IPC under PVPI, Govt of India, b. 2nd prize for oral scientific paper presentation at Hyperpiesia conference held at Chennai c. Research Society Merit Certificate at St John's medical college, d. 3rd prize for the oral presentation at Southern Regional Conference of Pharmacologists of Indian Pharmacology Society, e. appreciation certificate from judges of Viajaya Karnataka short movie contest season III. g. appreciation certificate from judges of MEDOFF-2022 medical education short movie contest season I conducted by JIPMER. f. Dr Murthy and his Team's efforts in conceptualization of "reflective writing in pharmacovigilance" is appreciated and referred in Uppsala reports (WHO's official website on Pharmacovigilance communications) and the book edited by Dr Murthy and other colleagues with title "Pharmacovigilance reflective writing e-book" is uploaded in the Uppsala reports  web site and is made available for public reference. Dr Murthy is also supporting social and professional development activities. He is the founder president of Medical Pharmacologists Society (MPS) and deeply involved in development of this society. He is also life member of Indian Pharmacologists Society (IPS), Indian Society of Clinical Research (ISCR), Karnataka Society of Medical Pharmacologists (KSMP) and also a reviewer for Indian Journal of Pharmacology (IJP) and European Journal of Medicinal Plants (EJMP). He is also currently the managing editor and reviewer of Journal of Pharmacovigilance and Drug research. He also worked as the advisory board member for Clinical Trial Magnifier (CTM), an online journal published by Clinical Trials Center, The University of Hong Kong.